ಲಡಾಖ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕಾಶ್‌ ರೈ

KannadaprabhaNewsNetwork |  
Published : Mar 27, 2024, 01:09 AM IST
ಪ್ರಕಾಶ್‌ ರಾಜ್‌ | Kannada Prabha

ಸಾರಾಂಶ

ಲಡಾಖ್‌ ಪರಿಸರವಾದಿಗಳಿಗೆ ಬೆಂಬಲ ಸೂಚಿಸಿ ಪ್ರಕಾಶ್‌ ರೈ ಅಲ್ಲಿಯೇ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಕನ್ನಡಪ್ರಭ ಸಿನಿವಾರ್ತೆ

ಪ್ರಕಾಶ್ ರೈ ಲಡಾಖ್‌ನಲ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, ‘ಲಡಾಖ್‌ನ ಹಕ್ಕುಗಳು ಮತ್ತು ಪರಿಸರವನ್ನು ರಕ್ಷಿಸಲು ಕ್ಲೈಮೇಟ್ ಫಾಸ್ಟ್ ಚಳವಳಿ ಮಾಡುತ್ತಿರುವ ಸೋನಮ್ ವಾಂಗ್​ಚುಕ್ ಅವರನ್ನು ಬೆಂಬಲಿಸಿ ಲಡಾಖ್‌ನಲ್ಲೇ ನನ್ನ ಜನ್ಮದಿನ ಆಚರಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ. ಲಡಾಖ್‌ನ ಜನರ ಹಕ್ಕುಗಳು ಮತ್ತು ಇಲ್ಲಿನ ಪರಿಸರವನ್ನು ರಕ್ಷಿಸಲು ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್ ಮಾರ್ಚ್ 6ರಿಂದ ‘ಕ್ಲೈಮೇಟ್ ಫಾಸ್ಟ್’ ಎಂಬ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆಂದೋಲನಕ್ಕೆ ಪ್ರಕಾಶ್ ರೈ ಬೆಂಬಲ ವ್ಯಕ್ತಪಡಿಸಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ಧ : ಸುದೀಪ್‌
45 ಚಿತ್ರದಲ್ಲಿ ಮನರಂಜನೆ ಇದೆ, ಗಾಢವಾದ ಅರ್ಥವಿದೆ : ಶಿವರಾಜ್‌ಕುಮಾರ್‌