ಸಿನಿವಾರ್ತೆ
ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿದ್ದಾರೆ. ಹೊಸವರ್ಷದ ಮೊದಲ ದಿನ ಪ್ರಿಯಾ ಪಾತ್ರದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
‘ಆ ದಿನಗಳು’ ಖ್ಯಾತಿಯ ಕೆ ಎಂ ಚೈತನ್ಯ ಈ ಸಿನಿಮಾದ ನಿರ್ದೇಶಕರು. ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಾಪಕರು. ಜ.15ರಿಂದ ಈ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.