8 ತಿಂಗಳ ತುಂಬು ಗರ್ಭಿಣಿ,ಮಲಯಾಳಿ ನಟಿ ಪ್ರಿಯಾ ಹೃದಯಾಘಾತದಿಂದ ಸಾವು

KannadaprabhaNewsNetwork |  
Published : Nov 02, 2023, 01:00 AM IST

ಸಾರಾಂಶ

8 ತಿಂಗಳ ಗರ್ಭಿಣಿಯಾಗಿದ್ದ ಕಿರುತೆರೆ ನಟಿ ಡಾ। ಪ್ರಿಯಾ (35) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೊಚ್ಚಿ: ನಟಿ ರೆಂಜುಷಾ ಮೆನನ್ ನಿಗೂಢ ಸಾವಿನ ಬೆನ್ನಲ್ಲೇ ಮಲಯಾಳಂ ಚಿತ್ರರಂಗ ಮತ್ತೊಂದು ಸಾವಿಗೆ ಸಾಕ್ಷಿಯಾಗಿದೆ. 8 ತಿಂಗಳ ಗರ್ಭಿಣಿಯಾಗಿದ್ದ ಕಿರುತೆರೆ ನಟಿ ಡಾ। ಪ್ರಿಯಾ (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಖುದ್ದು ವೈದ್ಯೆಯಾಗಿದ್ದ ಡಾ. ಪ್ರಿಯಾ ಅರು ಕರುತಮುತ್ತು ಪಾತ್ರದಿಂದ ಖ್ಯಾತಿ ಗಳಿಸಿದ್ದರು. ಅವರು ಪ್ರಸ್ತುತ ಎಂ.ಡಿ ವ್ಯಾಸಂಗ ಮಾಡುತ್ತಿದ್ದು, ತಿರುವನಂತಪುರದ ಪಿಆರ್‌ಎಸ್‌ ಆಸ್ಪತ್ರೆಯಲ್ಲಿ ವೈದ್ಯರಾಗಿಯೂ ಸಹ ಕಾರ್ಯ ನಿರ್ವಹಿಸುತ್ತಿದ್ದರು.

PREV

Recommended Stories

ವೈರಲ್ ಆಗುತ್ತಿರುವ ಸುದೀಪ್‌ ಹೊಸ ಲುಕ್ಕು : ಗಮನ ಸೆಳೆಯುತ್ತಿರುವ ಹೊಸ ಹೇರ್ ಸ್ಟೈಲ್‌
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳು ನಟ ಮದನ್ ಬಾಬ್ ನಿಧನ