ಸಲ್ಮಾನ್‌ ಖಾನ್‌ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ

KannadaprabhaNewsNetwork |  
Published : May 10, 2024, 01:40 AM ISTUpdated : May 10, 2024, 07:36 AM IST
salman and rashmika in sikandar movie

ಸಾರಾಂಶ

ಬಾಲಿವುಡ್‌ನ ಬಹು ನಿರೀಕ್ಷಿತ ಸಿಕಂದರ್‌ ಸಿನಿಮಾದಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಸಲ್ಲು ಭಾಯ್ ಜೊತೆಗೆ ಡ್ಯುಯೆಟ್‌ ಹಾಡಲಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್‌’ ಸಿನಿಮಾದಲ್ಲಿ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈಗಾಗಲೇ ಬಾಲಿವುಡ್‌ನ ‘ಅನಿಮಲ್‌’ ಸಿನಿಮಾ ಮೂಲಕ ಯಶಸ್ಸಿನ ಮೆಟ್ಟಿಲೇರುತ್ತಿರುವ ಈ ಕಿರಿಕ್‌ ಬೆಡಗಿಗೆ ಇದೀಗ ಸಲ್ಮಾನ್‌ ಖಾನ್‌ ಜೊತೆ ನಟಿಸುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ, ‘ನೀವೆಲ್ಲ ಹೊಸ ಸಿನಿಮಾದ ಬಗ್ಗೆ ಅಪ್‌ಡೇಟ್ಸ್‌ ಕೇಳುತ್ತಿದ್ದಿರಿ. ಆ ಸ್ವೀಟ್‌ ಸರ್ಪ್ರೈಸ್‌ ಇಲ್ಲಿದೆ. ಸಿಕಂದರ್‌ ಸಿನಿಮಾದ ಭಾಗವಾಗುತ್ತಿರುವುದಕ್ಕೆ ಹೆಮ್ಮೆ ಇದೆ’ ಎಂದಿದ್ದಾರೆ. ‘ಘಜನಿ’ ಖ್ಯಾತಿಯ ನಿರ್ದೇಶಕ ಎಆರ್‌ ಮುರುಗದಾಸ್‌ ನಿರ್ದೇಶನದ ಈ ಚಿತ್ರ 2025ರ ಈದ್‌ ಹಬ್ಬದಂದು ಬಿಡುಗಡೆಯಾಗಲಿದೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಸಹನಟಿ, ಬದುಕಿಗೆ ಪ್ರೇಮ ರಶ್ಮಿಯಾದಳು! 14 ವರ್ಷದ ಪ್ರೀತಿಗೆ ಸದ್ಯದಲ್ಲೆ ಮದುವೆ ಬಂಧ - ಜೆ.ಪಿ. ತುಮಿನಾಡು
ಅನೌಷ್ಕಾ ಶಂಕರ್ ಸಂಗೀತ ಕಾರ್ಯಕ್ರಮದಲ್ಲಿ ಅರಿಜಿತ್ ಸಿಂಗ್