ಟಾಕ್ಸಿಕ್‌ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನ

Published : Dec 05, 2025, 12:02 PM IST
Ravi Basrur

ಸಾರಾಂಶ

ಯಶ್‌ ನಟನೆ, ನಿರ್ಮಾಣದ ಬಹು ನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾಕ್ಕೆ ರವಿ ಬಸ್ರೂರು ಅವರೇ ಸಂಗೀತ ನಿರ್ದೇಶನ ನೀಡಲಿರುವುದು ಬಹುತೇಕ ಖಚಿತವಾಗಿದೆ. ಯಶ್‌ ಹಾಗೂ ಅವರ ತಂಡ ರವಿ ಬಸ್ರೂರು ಅವರ ಸ್ಟುಡಿಯೋಗೆ ಭೇಟಿ ನೀಡಿದ್ದು ಈ ಸುದ್ದಿಗೆ ಪುಷ್ಠಿ ನೀಡಿದೆ.

‘ಟಾಕ್ಸಿಕ್‌’ನ ಟೀಸರ್‌ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತ

‘ಟಾಕ್ಸಿಕ್‌’ನ ಟೀಸರ್‌ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿತ್ತು. ಆದರೆ ಇಡೀ ಸಿನಿಮಾದ ಸಂಗೀತ ನಿರ್ದೇಶನವನ್ನು ಅನಿರುದ್ಧ್‌ ರವಿಚಂದರ್‌ ಮಾಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರು ಈ ಸಿನಿಮಾದ ಭಾಗವಾಗಿಲ್ಲ.

ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ

‘ಟಾಕ್ಸಿಕ್‌’ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಭರದಿಂದ ನಡೆಯುತ್ತಿದ್ದು, ಮಾರ್ಚ್‌ 19ರಂದು ಸಿನಿಮಾ ಬಿಡುಗಡೆ ಕಾಣಲಿದೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.
Read more Articles on

Recommended Stories

ಸ್ಯಾಂಡಲ್‌ವುಡ್‌ ಡಿಸೆಂಬರ್ ಧಮಾಕ : ಕನ್ನಡದ ಮೂರು ಸ್ಟಾರ್ ಸಿನಿಮಾಗಳು
ಬ್ಯುಸಿ ಶೆಡ್ಯೂಲ್‌ ಮಧ್ಯೆ ಸ್ಟಾರ್‌ಗಳ ಫ್ಯಾಮಿಲಿ ಟೈಮ್‌