ಬರಗೂರರ ಸ್ವಪ್ನಮಂಟಪದಲ್ಲಿ ವಿಜಯ ರಾಘವೇಂದ್ರ, ರಂಜನಿ

KannadaprabhaNewsNetwork |  
Published : May 16, 2024, 12:46 AM ISTUpdated : May 16, 2024, 08:02 AM IST
ಸಪ್ನಮಂಟಪ | Kannada Prabha

ಸಾರಾಂಶ

ಬರಗೂರರ ಸಪ್ನಮಂಟಪ ಕೃತಿ ಆಧರಿಸಿದ ಸಿನಿಮಾ ತೆರೆಗೆ ಬರುತ್ತಿದೆ.

 ಸಿನಿವಾರ್ತೆ :  ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ತಮ್ಮ ‘ಸ್ವಪ್ನಮಂಟಪ’ ಕಾದಂಬರಿಯನ್ನು ಅದೇ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್‌ ಇಬ್ಬರೂ ದ್ವಿಪಾತ್ರದಲ್ಲಿ ನಾಯಕ ನಾಯಕಿಯಾಗಿ ನಟಿಸಿದ್ದಾರೆ.

ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವಿನ ಈ ಸಿನಿಮಾದಲ್ಲಿ ಎರಡು ಕಾಲಘಟ್ಟಗಳಲ್ಲಿ ಕಥೆಯನ್ನು ನಿರೂಪಿಸಲಾಗಿದೆ. ಬಾಬುನಾಯ್ಕ್ ಈ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರೀಕರಣ ಮುಗಿದಿದೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

45 ಟ್ರೇಲರ್‌ಗೆ ಕನ್ನಡ, ಹಿಂದಿಯಲ್ಲಿ ತಲಾ 1 aಕೋಟಿ+ ಹಿಟ್ಸ್‌
ನಾಯಕಿಯರ ಪರವಾಗಿ ನಿಂತ ಕಿಚ್ಚ ಸುದೀಪ್