ಎಕ್ಸ್‌ ಆ್ಯಂಡ್‌ ವೈ ಚಿತ್ರದ ಪೋಸ್ಟರ್‌ ಬಿಡುಗಡೆ

KannadaprabhaNewsNetwork |  
Published : Feb 16, 2024, 01:46 AM IST
ಎಕ್ಸ್‌ ಆಂಡ್ ವೈ | Kannada Prabha

ಸಾರಾಂಶ

ಎಕ್ಸ್ ಆ್ಯಂಡ್‌ ವೈ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ. ಇದು ಸತ್ಯಪ್ರಕಾಶ್‌ ನಟನೆ, ನಿರ್ದೇಶನದ ಚಿತ್ರ.

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ‘ಎಕ್ಸ್‌ ಆ್ಯಂಡ್‌ ವೈ’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಈ ಬಗ್ಗೆ ವಿವರ ನೀಡಿದ ಸತ್ಯಪ್ರಕಾಶ್‌, ‘ಇದು ಇಂದಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಆಗುತ್ತಿರುವವರ, ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ, ಮಕ್ಕಳ ಕಥೆ. ಇದೊಂದು ಕಾಮಿಡಿ ಜಾನರ್ ಸಿನಿಮಾ. ಅತಿ ಸೂಕ್ಷ್ಮ ವಿಚಾರಗಳನ್ನು ಸರಳವಾಗಿ ನಿಮ್ಮ ಮುಂದೆ ತರುತ್ತಿದ್ದೇವೆ’ ಎಂದಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಕನ್ನಡ ಕಲಾವಿದರ ನಿರ್ಲಕ್ಷ್ಯವೇಕೆ!
ಧುರಂಧರ್ 3 ಬರೋದಿಲ್ಲ, 8 ಗಂಟೆಯಲ್ಲಿ ನನ್ನ ಕಥೆ ಹೇಳಿ ಮುಗಿಸಿದ್ದೇನೆ : ಆದಿತ್ಯ ಧರ್‌