ಶಿವಣ್ಣ ನಟನೆಯ ಸರ್ವೈವರ್‌ ಸಿನಿಮಾ ಶೂಟಿಂಗ್‌ ಶುರು : ಕ್ಯಾನ್ಸರ್‌ನಿಂದ ಗೆದ್ದು ಬಂದ ಕತೆ

Published : Jul 31, 2025, 12:06 PM IST
Shivarajkumar

ಸಾರಾಂಶ

ಶಿವರಾಜ್‌ ಕುಮಾರ್‌ ನಟನೆಯ ‘ಸರ್ವೈವರ್‌’ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಶಿವಣ್ಣ ಅವರು ಮೂತ್ರಕೋಶ ಕ್ಯಾನ್ಸರ್‌ನಿಂದ ಗೆದ್ದು ಬಂದ ಕತೆಯನ್ನು ಹೇಳಲಿರುವ ಈ ಚಿತ್ರ

ಸಿನಿವಾರ್ತೆ

ಶಿವರಾಜ್‌ ಕುಮಾರ್‌ ನಟನೆಯ ‘ಸರ್ವೈವರ್‌’ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಶಿವಣ್ಣ ಅವರು ಮೂತ್ರಕೋಶ ಕ್ಯಾನ್ಸರ್‌ನಿಂದ ಗೆದ್ದು ಬಂದ ಕತೆಯನ್ನು ಹೇಳಲಿರುವ ಈ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗಲಿದೆ. 

ಗೀತಾ ಶಿವರಾಜ್‌ಕುಮಾರ್‌ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಪ್ರದೀಪ್‌ ಕೆ ಶಾಸ್ತ್ರಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ‘ಎ ಸೂಪರ್‌ಸ್ಟಾರ್‌ ಡಾಕ್ಯುಮೆಂಟರಿ’ ಎಂಬ ಟ್ಯಾಗ್‌ಲೈನ್‌ ಇರುವ ಈ ಚಿತ್ರದಲ್ಲಿ ಶಿವಣ್ಣ ಅವರು ತಮ್ಮ ಪಾತ್ರದಲ್ಲಿ ತಾವೇ ಕಾಣಿಸಿಕೊಳ್ಳುತ್ತಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.
Read more Articles on

Recommended Stories

ರಶ್ಮಿಕಾ ಮಂದಣ್ಣ - ವಿಜಯ ದೇವರಕೊಂಡ ಮದುವೆ : ಸ್ಯಾಂಡಲ್‌ವುಡ್‌ನ 11 ಮಂದಿಗೆ ಆರತಕ್ಷತೆಗೆ ಆಹ್ವಾನ
ಇಂದು ರಶ್ಮಿಕಾ-ವಿಜಯ್‌ ವಿವಾಹ : ಬೆಳಗ್ಗೆ 8ಕ್ಕೆ ಮುಹೂರ್ತ