ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಪುತ್ಥಳಿ ಅನಾವರಣ

KannadaprabhaNewsNetwork |  
Published : Jun 16, 2024, 01:47 AM ISTUpdated : Jun 16, 2024, 04:44 AM IST
ಎಸ್‌ಪಿಬಿ ಪುತ್ಥಳಿ | Kannada Prabha

ಸಾರಾಂಶ

ನಿರ್ದೇಶಕ ಮಧುಸೂದನ್‌ ಹವಾಲ್ದಾರ್‌ ನಿರ್ಮಿಸಿರುವ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಬೆಂಗಳೂರಿನಲ್ಲಿ ಅನಾವರಣಗೊಂಡಿದೆ.

  ಸಿನಿವಾರ್ತೆ

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಪುತ್ಥಳಿ ನಿರ್ಮಿಸಿದ್ದಾರೆ. ಖ್ಯಾತ ವೈದ್ಯ ಡಾ ವೆಂಕಟರಮಣ ಈ ಪುತ್ಥಳಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಲಹರಿ ವೇಲು, ಪಿ ಆರ್ ಓ ಸುಧೀಂದ್ರ ವೆಂಕಟೇಶ್, ಗಾಯಕ ವಿಷ್ಣು ಮುಖ್ಯ ಅತಿಥಿಗಳಾಗಿದ್ದರು.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ರಶ್ಮಿಕಾ - ವಿಜಯ ದೇವರಕೊಂಡ ಮದುವೆಯಲ್ಲಿ ಫೋನ್‌ ನಿಷೇಧ
ಹಲವು ವರ್ಷಗಳ ಬಳಿಕ ಮನಬಿಚ್ಚಿ ಮಾತಾಡಿದ ರಕ್ಷಿತ್ : ನಾನಿರುವುದೇ ಹೀಗೆ!