ಯಶ್‌ ತೋಳಿನಲ್ಲಿ ಮಗುವಾದ ರಾಧಿಕಾ - ಅಮೆರಿಕಾದಲ್ಲಿ ತಾರಾ ದಂಪತಿ

Published : Jul 3, 2025 11:47 AM IST
yash radhika pandit

ಸಾರಾಂಶ

ಸ್ಯಾಂಡಲ್‌ವುಡ್‌ನ ಮೋಸ್ಟ್ ರೊಮ್ಯಾಂಟಿಕ್‌ ಕಪಲ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.

 ಸಿನಿವಾರ್ತೆ

ಸ್ಯಾಂಡಲ್‌ವುಡ್‌ನ ಮೋಸ್ಟ್ ರೊಮ್ಯಾಂಟಿಕ್‌ ಕಪಲ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ. 

ಎರಡು ಸಿನಿಮಾಗಳ ಶೂಟಿಂಗ್ ಮುಗಿಸಿ ದೀರ್ಘ ಪ್ರವಾಸಕ್ಕೆಂದು ಯಶ್‌ ಅಮೆರಿಕಾ ತೆರಳಿದ್ದಾರೆ. ಅಲ್ಲಿಗೆ ತಲುಪಿದ್ದೇ ಪತ್ನಿ ರಾಧಿಕಾ ಅವರನ್ನು ಮಗುವಿನಂತೆ ಎತ್ತಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಸಂತೋಷಗೊಂಡಿದ್ದಾರೆ.

PREV
Read more Articles on