ವಸಿಷ್ಠ ಸಿಂಹ ನಟನೆಯ ಹೊಸ ಸಿನಿಮಾ ವಿಐಪಿ

KannadaprabhaNewsNetwork |  
Published : Jan 19, 2024, 01:47 AM ISTUpdated : Jan 19, 2024, 12:30 PM IST
ವಿಐಪಿ | Kannada Prabha

ಸಾರಾಂಶ

ವಿಐಪಿ ಚಿತ್ರದ ಮೂಲಕ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ ವಸಿಷ್ಠ ಸಿಂಹ

ಕನ್ನಡಪ್ರಭ ಸಿನಿವಾರ್ತೆ

ವಸಿಷ್ಠ ಸಿಂಹ ನಾಯಕನಾಗಿ ನಟಿಸುತ್ತಿರುವ ಹೊಸ ಚಿತ್ರ ‘ವಿಐಪಿ’. ಮಕರ ಸಂಕ್ರಾಂತಿ ಹಬ್ಬಕ್ಕೆ ಶೀರ್ಷಿಕೆ ಅನಾವರಣ ಮಾಡಲಾಗಿದೆ. 

ಬ್ರಹ್ಮ ಈ ಸಿನಿಮಾ ನಿರ್ದೇಶಕರಾಗಿದ್ದು, ಅಫ್ಜಲ್ ಕಾರ್ಯಕಾರಿ ನಿರ್ಮಾಪಕರು. ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರದ ಈ ಚಿತ್ರಕ್ಕೆ ಮೋಹನ್ ಕುಮಾರ್ ಕಥೆ ಬರೆದಿದ್ದಾರೆ.

 ರಾಜೀವ್ ಗಣೇಶನ್ ಚಿತ್ರಕಥೆ ಬರೆದು ಛಾಯಾಗ್ರಹಣ ಮಾಡುತ್ತಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನವಿದೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಟಾಕ್ಸಿಕ್ ಚಿತ್ರದ ಕಾರ್‌ ಸೀನ್‌ನಲ್ಲಿರೋ ನಟೇಲಿ ಬರ್ನ್‌ ಯಾರು?
ರಾಕಿಂಗ್‌ ಸ್ಟಾರ್‌ ಮುಂದಿನ ನಿರ್ದೇಶಕರಿಗೆ ಗೀತು ಮೋಹನ್‌ದಾಸ್‌ ಕಿವಿಮಾತು