ಸ್ಥಳೀಯ ಸಂಸ್ಥೆಯಎಲೆಕ್ಷನ್‌ಗೆ ಇನ್ನುಬ್ಯಾಲೆಟ್‌ ಪೇಪರ್‌- ಬಿಲ್‌ಗೆ ವಿಧಾನಸಭೆ ಅಂಗೀಕಾರ- ವಿಪಕ್ಷಗಳ ವಿರೋಧ, ಸಭಾತ್ಯಾಗ

KannadaprabhaNewsNetwork |  
Published : Mar 24, 2026, 01:15 AM IST
ವಿಧಾನಸೌಧ | Kannada Prabha

ಸಾರಾಂಶ

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲೆಟ್‌) ಬಳಸಲು ಅನುವಾಗುವ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕ-2026ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಜೆಪಿ ಸದಸ್ಯರ ತೀವ್ರ ವಿರೋಧ, ಸಭಾತ್ಯಾಗದ ನಡುವೆಯೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲೆಟ್‌) ಬಳಸಲು ಅನುವಾಗುವ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕ-2026ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.ಕರ್ನಾಟಕದ ಬೆಂಗಳೂರಿಗೆ ಭಾರತದ ಸಿಲಿಕಾನ್‌ ವ್ಯಾಲಿ, ಐಟಿ ರಾಜಧಾನಿ ಎಂಬ ಹೆಸರಿದೆ. ಇಂಥ ರಾಜ್ಯದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಬದಲಿಗೆ ಬ್ಯಾಲೆಟ್‌ ಪೆಟ್ಟಿಗೆ ಬಳಸುವ ಮೂಲಕ ಶಿಲಾಯುಗಕ್ಕೆ ಕರೆದೊಯ್ಯುವ ವಿಧೇಯಕ ತಂದಿದ್ದಾರೆ. ಇದು ರಿಗ್ಗಿಂಗ್‌ ಹುನ್ನಾರ ಎಂದು ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೊಜ್ತಬಾ ಪತ್ತೆಗಾಗಿ ಅಮೆರಿಕ,ಇಸ್ರೇಲ್‌ ಗುಪ್ತಚರ ಹುಡುಕಾಟ
ಟ್ರಂಪ್‌ ಬಳಿ ಇಲ್ಲ ಯುದ್ಧದ ಸೂಕ್ತ ಎಕ್ಸಿಟ್‌ ಪ್ಲ್ಯಾನ್‌!