ಇಸ್ಲಾಮಾಬಾದ್: ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 2,000ಕ್ಕೆ ಏರಿಕೆಯಾಗಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 2,000ಕ್ಕೆ ಏರಿಕೆಯಾಗಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಹಲವು ಗ್ರಾಮಗಳೇ ಸಂಪೂರ್ಣವಾಗಿ ನಾಶವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನೋಡ ನೋಡುತ್ತಿದ್ದಂತೆಯೇ ಎಲ್ಲ ಮಣ್ಣಾದವು ಎಂದು ಜನರು ಅಳಲು ತೋಡಿಕೊಂಡಿದ್ದಾರೆ. ವಿವರ 7