ಪಾಕ್‌, ಶ್ರೀಲಂಕಾಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

KannadaprabhaNewsNetwork |  
Published : Sep 23, 2025, 01:03 AM IST
ಸಲ್ಮಾನ್‌  | Kannada Prabha

ಸಾರಾಂಶ

ಸೂಪರ್‌-4 ಹಂತವನ್ನು ಸೋಲಿನಿಂದ ಆರಂಭಿಸಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಮಂಗಳವಾರ ಮುಖಾಮುಖಿಯಾಗಲಿದ್ದು, ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

ಏಷ್ಯಾಕಪ್‌: ಸೋಲುವ ತಂಡಕ್ಕೆ ಫೈನಲ್‌ ಬಾಗಿಲು ಬಂದ್‌?ಅಬುಧಾಬಿ: ಸೂಪರ್‌-4 ಹಂತವನ್ನು ಸೋಲಿನಿಂದ ಆರಂಭಿಸಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಮಂಗಳವಾರ ಮುಖಾಮುಖಿಯಾಗಲಿದ್ದು, ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

ಮೊದಲ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಲಂಕಾ ಸೋಲುಂಡರೆ, ಪಾಕಿಸ್ತಾನಕ್ಕೆ ಭಾರತ ಶರಣಾಗಿತ್ತು. ಹೀಗಾಗಿ, ಫೈನಲ್‌ ರೇಸ್‌ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಸೋಲುವ ತಂಡದ ಫೈನಲ್‌ ಬಾಗಿಲು ಬಹುತೇಕ ಬಂದ್‌ ಆಗಲಿದೆ.

ಎರಡೂ ತಂಡಗಳು ಬ್ಯಾಟಿಂಗ್‌, ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಸಮಸ್ಯೆ ಎದುರಿಸುತ್ತಿದ್ದು ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕಿದೆ.

ಪಂದ್ಯ ಆರಂಭ: ರಾತ್ರಿ 8ಕ್ಕೆ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

40% ವಕೀಲರು ನಕಲಿ : ಬಾರ್‌ ಕೌನ್ಸಿಲ್‌ ಅಧ್ಯಕ್ಷ
ಟ್ರಂಪ್‌ ಪುತ್ರಿಯ ಹತ್ಯೆಗೂ ಸಂಚು ರೂಪಿಸಿದ್ದ ಉಗ್ರ