ಅಯೋಧ್ಯೆ : ಇತಿಹಾಸಪ್ರಸಿದ್ಧ ರಾಮಮಂದಿರದ ಮುಖ್ಯ ಶಿಖರದ ಮೇಲೆ ಕಲಶ ಸ್ಥಾಪಿಸಿದ ಟ್ರಸ್ಟ್‌

KannadaprabhaNewsNetwork |  
Published : Apr 15, 2025, 12:46 AM ISTUpdated : Apr 15, 2025, 05:05 AM IST
ಅಯೋಧ್ಯೆ | Kannada Prabha

ಸಾರಾಂಶ

ಇಲ್ಲಿನ ಇತಿಹಾಸಪ್ರಸಿದ್ಧ ರಾಮಮಂದಿರದ ಮುಖ್ಯ ಶಿಖರದ ಮೇಲೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಕಲಶವನ್ನು ಸ್ಥಾಪಿಸಿದೆ. ಇದಕ್ಕೆ ಸಿಎಂ ಯೋಗಿ ಆದಿತ್ಯನಾಥ್‌ ಅವರ ಹರ್ಷ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ: ಇಲ್ಲಿನ ಇತಿಹಾಸಪ್ರಸಿದ್ಧ ರಾಮಮಂದಿರದ ಮುಖ್ಯ ಶಿಖರದ ಮೇಲೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಕಲಶವನ್ನು ಸ್ಥಾಪಿಸಿದೆ. ಇದಕ್ಕೆ ಸಿಎಂ ಯೋಗಿ ಆದಿತ್ಯನಾಥ್‌ ಅವರ ಹರ್ಷ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ನಂತರದಲ್ಲಿ ಇಲ್ಲಿಗೆ ಕೊಟ್ಯಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಬಾಲರಾಮನ ದರ್ಶನ ಪಡೆದುಕೊಳ್ಳುತ್ತಿದ್ದಾರೆ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ : ದಾಖಲೆ ಬರೆದ ಕೆಎಸ್‌ಡಿಎಲ್‌
ಮೇಘಾಲಯ ಮೇಲಿಲ್ಲ ಬಾಂಗ್ಲಾ ಸಂಘರ್ಷ ಪರಿಣಾಮ : ವಿಜಯ್‌