ಪಹಲ್ಗಾಂ ಉಗ್ರರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಿತ್ತು: ಬಿಜೆಪಿ ಎಂಪಿ

KannadaprabhaNewsNetwork |  
Published : May 25, 2025, 01:35 AM ISTUpdated : May 25, 2025, 05:09 AM IST
ಬಿಜೆಪಿ  | Kannada Prabha

ಸಾರಾಂಶ

: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.

 ಭೋಪಾಲ್: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.

ಭಿವಾನಿಯಲ್ಲಿ ಅಹಲ್ಯಾಬಾಯಿ ಹೋಳ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ‘ಪಹಲ್ಗಾಂನಲ್ಲಿ ಮಹಿಳೆಯರು ರಾಣಿ ಲಕ್ಷ್ಮಿಬಾಯಿ ಅಥವಾ ಅಹಲ್ಯಾಬಾಯಿ ಹೋಳ್ಕರ್ ಅವರ ಧೈರ್ಯವನ್ನು ತೋರಿಸಿ ಉಗ್ರರ ಎದುರಿಸಿದ್ದರೆ, ಸಾವು-ನೋವು ಕಡಿಮೆ ಆಗುತ್ತಿತ್ತು. ಉಗ್ರರು ಕೈಮುಗಿದರೆ ಕೇಳುವವರಲ್ಲ’ ಎಂದರು. ಅವರ ಹೇಳಿಕೆಯನ್ನು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ನಾಚಿಕೆಗೇಡು’ ಎಂದು ಖಂಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ