ಸಿಎಎ ಅರ್ಜಿದಾರರಿಗೆ ಶೀಘ್ರದಲ್ಲೇ ಸಹಾಯವಾಣಿ ಜಾರಿ

KannadaprabhaNewsNetwork |  
Published : Mar 14, 2024, 02:00 AM IST
ಸಿಎಎ | Kannada Prabha

ಸಾರಾಂಶ

ಸಿಎಎ ಅರ್ಜಿ ಸಲ್ಲಿಸುವಾಗ ಉಂಟಾಗುವ ಕುಂದುಕೊರತೆಗಳನ್ನು ನಿವಾರಿಸಲು ಸರ್ಕಾರ ಸಹಾಯವಾಣಿಯನ್ನು ಆರಂಭಿಸಲಿದೆ ಎನ್ನಲಾಗಿದೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಅಡಿಯಲ್ಲಿ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಮಂಗಳವಾರ ವೆಬ್‌ಸೈಟ್‌ ಪೋರ್ಟಲ್‌ ಆರಂಭಿಸಿದ ಗೃಹ ಸಚಿವಾಲಯ, ಇದೀಗ ಅರ್ಜಿದಾರರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲು ನಿರ್ಧರಿಸಿದೆ.

ಶೀಘ್ರದಲ್ಲೇ ಸಹಾಯವಾಣಿ ನಂಬರ್‌ ಜಾರಿಗೆ ಬರಲಿದ್ದು, ಇದರ ಸೇವೆ ಬೆಳಿಗ್ಗೆ 8 ರಿಂದ ರಾತ್ರಿ 8 ರ ವರೆಗೆ ಲಭ್ಯವಿರಲಿದೆ. ಅರ್ಜಿದಾರು ಭಾರತದಲ್ಲಿ ಎಲ್ಲಿಂದಲಾದರೂ ಕರೆ ಮಾಡಬುದು ಎಂದು ಗೃಹ ಸಚಿವಾಲಯ ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗೂಗಲ್‌ ಸಿಇಒಪಿಚೈಗೆ 3 ವರ್ಷಕ್ಕೆ 6300 ಕೋಟಿ ರು. ವೇತನ, ಭತ್ಯೆ!
ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್‌ ವಿಜಯ್‌ ಘೋಷಣೆ