ಮೋದಿ ಮಿಮಿಕ್ರಿಯಿಂದ ಫೇಮಸ್‌ ಆದ ಶ್ಯಾಂ ಮೋದಿ ವಿರುದ್ಧ ಕಣಕ್ಕೆ

KannadaprabhaNewsNetwork |  
Published : May 03, 2024, 01:02 AM IST
ಶ್ಯಾಮ್‌ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮಿಮಿಕ್ರಿ ಮೂಲಕ ದೇಶವ್ಯಾಪಿ ಪ್ರಖ್ಯಾತರಾಗಿದ್ದ ಕಲಾವಿದ ಶ್ಯಾಂ ರಂಗೀಲಾ, ಈ ಬಾರಿ ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಿಮಿಕ್ರಿ ಮೂಲಕ ದೇಶವ್ಯಾಪಿ ಪ್ರಖ್ಯಾತರಾಗಿದ್ದ ಕಲಾವಿದ ಶ್ಯಾಂ ರಂಗೀಲಾ, ಈ ಬಾರಿ ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಶ್ಯಾಂ, ‘ ಇಂದಿನ ರಾಜಕಾರಣವೂ ಸಹ ಹಾಸ್ಯಮಯವಾಗಿರುವುದೇ ನನ್ನ ಈ ನಿರ್ಧಾರಕ್ಕೆ ಕಾರಣ. ಸೂರತ್‌ ಮತ್ತು ಇಂದೋರ್‌ನಲ್ಲಿ ನಡೆದ ರಾಜಕೀಯ ಪ್ರಹಸನದಿಂದಾಗಿ ಜನರಿಗೆ ಆಯ್ಕೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ವಾರಾಣಸಿ ಜನರಿಗೆ ಆಯ್ಕೆ ನೀಡುವ ಸಲುವಾಗಿ ಪ್ರಧಾನಿಯ ವಿರುದ್ಧ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ’ ಎಂದು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಾಂಗ್ಲಾ ಹಿಂದು ಯುವಕನ ನರಮೇಧಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ । ಇಸ್ಲಾಮಿಕ್‌ ನಾಯಕನ ಹತ್ಯೆ ಬೆನ್ನಲ್ಲೇ ಹಿಂಸೆಟಾಪ್‌- ಬಾಂಗ್ಲಾ ಶೇಕ್‌- ಭಾರತೀಯ ರಾಯಭಾರಿಗಳ ಮನೆಗೆ ಕಲ್ಲೆಸೆತ । ಭಾರತ, ಹಿಂದು ವಿರೋಧಿ ಘೋಷಣೆ
ಹೂಡಿಕೆಗೆ ಕರೆ ನೀಡುವ ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌