ಇಂದು ರೈತರು- ಸರ್ಕಾರದ ನಡುವೆ 4ನೇ ಸುತ್ತಿನ ಚರ್ಚೆ

KannadaprabhaNewsNetwork |  
Published : Feb 18, 2024, 01:31 AM IST
ರೈತ ಪ್ರತಿಭಟನೆ | Kannada Prabha

ಸಾರಾಂಶ

ದೆಹಲಿ ಚಲೋಗೆ ಕರೆ ಕೊಟ್ಟಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಾಲ್ಕನೇ ಸುತ್ತಿನ ಸಂಧಾನ ಚರ್ಚೆ ನಡೆಯಲಿದೆ.

ನವದೆಹಲಿ: ದೆಹಲಿ ಚಲೋಗೆ ಕರೆಕೊಟ್ಟಿರುವ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಭಾನುವಾರ ಸಂಜೆ 4ನೇ ಸುತ್ತಿನ ಸಭೆ ನಿಗದಿಯಾಗಿದೆ.

ಗುರುವಾರ ನಡೆದ 3ನೇ ಸುತ್ತಿನ ಮಾತುಕತೆ ಧನಾತ್ಮಕವಾಗಿ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಭಾನುವಾರದ ಸಭೆ ಬಳಿಕ ಶುಭ ಸುದ್ದಿ ಹೊರಬೀಳಬಹುದು ಎಂದು ನಿರೀಕ್ಷಿಸಲಾಗಿದೆ.

ಈ ನಡುವೆ 7 ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಮೇಲೆ ಹೇರಿದ್ದ ನಿರ್ಬಂಧವನ್ನು ಫೆ.19ರವರೆಗೂ ವಿಸ್ತರಿಸಿ ಹರ್ಯಾಣ ಸರ್ಕಾರ ಶನಿವಾರ ರಾತ್ರಿ ಆದೇಶ ಹೊರಡಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಂಗಳೂರು ಯುವತಿ ಜತೆ ಮದುವೆಯಾದ ಮಹಾಕುಂಭ ಖ್ಯಾತಿಯ ‘ಐಐಟಿ ಬಾಬಾ’
ಕೋಮಾದಲ್ಲಿ ಮೊಜ್ತಬಾ, ಕೋಂ ನಗರದಲ್ಲಿ ಚಿಕಿತ್ಸೆ