ಈ ಬಾರಿ ಲೋಕಸಭಾ ಚುನಾವಣೆ ನಡೆದ ಒಟ್ಟು ರಾಜ್ಯಗಳ ಪೈಕಿ ಇಂಡಿಯಾ ಮೈತ್ರಿಕೂಟ ಕೇವಲ 3 ರಾಜ್ಯಗಳಲ್ಲಿ ಮಾತ್ರವೇ ಎನ್‌ಡಿಎ ಮೈತ್ರಿಕೂಟಕ್ಕಿಂತ ಹೆಚ್ಚಿನ ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ
ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆ ನಡೆದ ಒಟ್ಟು ರಾಜ್ಯಗಳ ಪೈಕಿ ಇಂಡಿಯಾ ಮೈತ್ರಿಕೂಟ ಕೇವಲ 3 ರಾಜ್ಯಗಳಲ್ಲಿ ಮಾತ್ರವೇ ಎನ್‌ಡಿಎ ಮೈತ್ರಿಕೂಟಕ್ಕಿಂತ ಹೆಚ್ಚಿನ ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ
ಸಮೀಕ್ಷೆಗಳ ಅನ್ವಯ ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಇಂಡಿಯಾ ಕೂಟ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಮುನ್ನಡೆ ಸಾಧಿಸಲಿದೆ.
ಉಳಿದಂತೆ ಹಲವು ಸಮೀಕ್ಷೆಗಳ ಪ್ರಕಾರ ಎನ್‌ಡಿ ಎ ಒಕ್ಕೂಟ ಮುನ್ನಡೆ ಸಾಧಿಸಲಿದ್ದು, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೊದಿ ಪ್ರದಾನಿಯಾಗಿ ಹ್ಯಾಟ್ರಿಕ್ ಆಗಲಿದೆ ಎಂದು ಹೇಳಿವೆ.