ಮೈಸೂರು ವಾರಿಯರ್ಸ್‌ಗೆ ಕರುಣ್‌ ನಾಯರ್ ನಾಯಕ

KannadaprabhaNewsNetwork |  
Published : Aug 10, 2025, 01:30 AM ISTUpdated : Aug 10, 2025, 05:08 AM IST
ಕರುಣ್ ನಾಯರ್  | Kannada Prabha

ಸಾರಾಂಶ

ಈ ಬಾರಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ತಾರಾ ಕ್ರಿಕೆಟಿಗ ಕರುಣ್‌ ನಾಯರ್‌ ಮುನ್ನಡೆಸಲಿದ್ದಾರೆ.

 ಮೈಸೂರು :  ಈ ಬಾರಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ತಾರಾ ಕ್ರಿಕೆಟಿಗ ಕರುಣ್‌ ನಾಯರ್‌ ಮುನ್ನಡೆಸಲಿದ್ದಾರೆ.

ಶನಿವಾರ ಖಾಸಗಿ ಹೋಟೆಲ್‌ನಲ್ಲಿ ತಂಡ ನಾಯಕ ಹಾಗೂ ಆಟಗಾರರನ್ನು ಘೋಷಿಸಿತು. ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ ಕರುಣ್ ಕೈ ಬೆರಳಿಗೆ ಗಾಯವಾಗಿರುವುದರಿಂದ, ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಲ್ಲಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಂಡದ ಮಾಲೀಕ ಅರ್ಜುನ್ ರಂಗ ತಿಳಿಸಿದರು. ಟೂರ್ನಿ ಆ.11ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆಯಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಭಾರತೀಯ ಹಡಗಿನ ಮೇಲೆ ಇರಾನ್ ಆಕ್ರಮಣ : 20 ನಾವಿಕರ ರಕ್ಷಣೆ
ದೇಶವ್ಯಾಪಿ ಗ್ಯಾಸ್‌ ಟ್ರಬಲ್‌ಗೆ ಹೋಟೆಲ್‌ಗಳು ಬಂದ್‌ : ಜನಜೀವನದ ಮೇಲೆ ಭಾರೀ ಹೊಡೆತ