ಶೌರ್ಯ ಚಕ್ರ ಪುರಸ್ಕೃತ ಸಿಂಗ್‌ ಹತ್ಯೆ ಹಿಂದೆ ಕೆನಡಾ ಖಲಿಸ್ತಾನಿ ಕೈವಾಡ: ಎನ್‌ಐಎ

KannadaprabhaNewsNetwork |  
Published : Oct 17, 2024, 12:56 AM IST
ಶೌರ್ಯಚಕ್ರ | Kannada Prabha

ಸಾರಾಂಶ

2020ರಲ್ಲಿ ಪಂಜಾಬ್‌ನಲ್ಲಿ ನಡೆದ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್‌ ಸಿಂಗ್‌ ಸಂಧು ಹತ್ಯೆಯಲ್ಲಿ ಕೆನಡಾ ಖಲಿಸ್ತಾನಿಗಳ ಕೈವಾಡವಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ನವದೆಹಲಿ: 2020ರಲ್ಲಿ ಪಂಜಾಬ್‌ನಲ್ಲಿ ನಡೆದ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್‌ ಸಿಂಗ್‌ ಸಂಧು ಹತ್ಯೆಯಲ್ಲಿ ಕೆನಡಾ ಖಲಿಸ್ತಾನಿಗಳ ಕೈವಾಡವಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಖಲಿಸ್ತಾನಿಗಳ ವಿಷಯದಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮಯ ನಡೆಯುತ್ತಿರುವ ಹೊತ್ತಿನಲ್ಲೇ ಎನ್‌ಐಎ ಈ ಮಾಹಿತಿ ನೀಡಿದೆ.

2020ರಲ್ಲಿ ಪಂಜಾಬ್‌ನಲ್ಲಿ ಸಂಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಎನ್‌ಐಎ ಕೆನಡಾ ಮೂಲದ ಖಲಿಸ್ತಾನಿ ಉಗ್ರರಾದ ಸುಖ್‌ಮೀತ್‌, ಸನ್ನಿ ಟೊರೊಂಟೊ ಮತ್ತು ಲಖ್ವೀರ್‌ ಸಿಂಗ್‌ ಭಾರತದಲ್ಲಿ ಖಲಿಸ್ತಾನಿ ವಿರೋಧಿಗಳನ್ನು ತೊಡೆದು ಹಾಕಲು ಸಂಧು ಅವರನ್ನು ಹತ್ಯೆ ಮಾಡಿಸಿದ್ದರು ಎಂದು ಎನ್‌ಐಎ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಟ್ರಂಪ್‌ ಪುತ್ರಿಯ ಹತ್ಯೆಗೂ ಸಂಚು ರೂಪಿಸಿದ್ದ ಉಗ್ರ
ಕೇಂದ್ರ ಸಚಿವಾಲಯಪೈಕಿ ಸಚಿವ ಜೋಶಿ ಇಲಾಖೆ ನಂಬರ್‌ 1!