ಧಾರ್ಮಿಕ, ಸಾರ್ವಜನಿಕಸ್ಥಳದಲ್ಲಿ ಧ್ವನಿವರ್ಧಕಕ್ಕೆನಿಷೇಧ: ಸಿಎಂ ಯಾದವ್‌

KannadaprabhaNewsNetwork |  
Published : Dec 14, 2023, 01:30 AM IST
ಧಾರ್ಮಿಕ ಸ್ಥಳಗಳು | Kannada Prabha

ಸಾರಾಂಶ

ಮಧ್ಯಪ್ರದೇಶಧ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ಮೋಹನ್‌ ಯಾದವ್‌ ರಾಜ್ಯದ ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ

ಭೋಪಾಲ್‌: ಮಧ್ಯಪ್ರದೇಶಧ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ಮೋಹನ್‌ ಯಾದವ್‌ ರಾಜ್ಯದ ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. 2005ರ ಸುಪ್ರೀಂಕೋರ್ಟ್‌ ಆದೇಶದ ಅನ್ವಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೃತಕ ಸೂರ್ಯ ಸೃಷ್ಟಿಯಲ್ಲಿ ಭಾರತದ ಮಹತ್ವದ ಹೆಜ್ಜೆ!
21 ರಾಜ್ಯಗಳಲ್ಲಿ ಯುಸಿಸಿ ಜಾರಿ : ವಿಪಕ್ಷ ಗರಂ, ಮಿತ್ರರೂ ಬೇಸರ