ಚುನಾವಣೆ ಕೈತಪ್ಪುತ್ತಿದೆ, ಇನ್ನು 3-4 ದಿನದಲ್ಲಿ ಮೋದಿ ಹೊಸ ನಾಟಕ: ರಾಹುಲ್‌ ವಾಗ್ದಾಳಿ!

KannadaprabhaNewsNetwork |  
Published : May 10, 2024, 01:36 AM ISTUpdated : May 10, 2024, 06:55 AM IST
Rahul Gandhi

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಲೋಕಸಭಾ ಚುನಾವಣೆ ಹಂತಹಂತಾಗಿ ಪ್ರಧಾನಿ ಮೋದಿ ಅವರ ಕೈತಪ್ಪುತ್ತಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಲೋಕಸಭಾ ಚುನಾವಣೆ ಹಂತಹಂತಾಗಿ ಪ್ರಧಾನಿ ಮೋದಿ ಅವರ ಕೈತಪ್ಪುತ್ತಿದೆ. ಹೀಗಾಗಿ ದೇಶದ ಯುವಜನರ ದಿಕ್ಕು ತಪ್ಪಿಸಲು ಅವರು ಇನ್ನು 3-4 ದಿನಗಳಲ್ಲಿ ಹೊಸ ನಾಟಕ ಆಡಲಿದ್ದಾರೆ ಎಂದು ಆರೋಪಿಸಿದ್ದಾರೆ.

ದೇಶದ ಯುವಸಮೂಹ ಉದ್ದೇಶಿಸಿ ಗುರುವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ರಾಹುಲ್‌, ‘ನೀವು ಯಾವುದೇ ಕಾರಣಕ್ಕೂ ಮೋದಿ ಅವರ ಪ್ರಾಪಗೆಂಡಾಕ್ಕೆ ಬಲಿಯಾಗಬೇಡಿ. ಒಮ್ಮೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ನಾವು ಆ.15ರೊಳಗೆ ಯುವಸಮೂಹಕ್ಕೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇರಾನ್‌ ಸೋಲೊಪ್ಪದ ಸಾಹಸದ ಹಿಂದೆ ‘ಜಾಫರಿ’ ತಂತ್ರ!
ಇರಾನ್‌ ಶರಣಾಗತಿ ಸನ್ನಿಹಿತ: ಟ್ರಂಪ್‌