ಪ್ರಶಾಂತ್‌ ಕಿಶೋರ್‌ ಪಕ್ಷದ ಮೊದಲ ಪಟ್ಟಿಯಲ್ಲಿ 51 ಜನರಿಗೆ ಅವಕಾಶ

KannadaprabhaNewsNetwork |  
Published : Oct 10, 2025, 01:02 AM IST
ಪ್ರಶಾಂತ್‌ ಕಿಶೋರ್  | Kannada Prabha

ಸಾರಾಂಶ

ಬಿಹಾರ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿರುವ ಪ್ರಶಾಂತ್ ಕಿಶೋರ್‌ ಅವರ ಜನ ಸುರಾಜ್‌ ಪಕ್ಷ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ವೈದ್ಯರು, ವಕೀಲರು, ಮಾಜಿ ಸರ್ಕಾರಿ ಅಧಿಕಾರಿಗಳು, ನಿವೃತ್ತ ಪೊಲೀಸರಿಗೂ ಟಿಕೆಟ್‌ ನೀಡಲಾಗಿದೆ.

ಪಟನಾ: ಬಿಹಾರ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿರುವ ಪ್ರಶಾಂತ್ ಕಿಶೋರ್‌ ಅವರ ಜನ ಸುರಾಜ್‌ ಪಕ್ಷ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ವೈದ್ಯರು, ವಕೀಲರು, ಮಾಜಿ ಸರ್ಕಾರಿ ಅಧಿಕಾರಿಗಳು, ನಿವೃತ್ತ ಪೊಲೀಸರಿಗೂ ಟಿಕೆಟ್‌ ನೀಡಲಾಗಿದೆ. 243 ವಿಧಾನಸಭಾ ಕ್ಷೇತ್ರಗಳ ಪೈಕಿ 53 ಜನರ ಹೆಸರನ್ನು ಪ್ರಕಟಿಸಲಾಗಿದ್ದು, ಆ ಪೈಕಿ ಶೇ.16ರಷ್ಟು ಮುಸ್ಲಿಮರು ಮತ್ತು ಶೇ.17ರಷ್ಟು ಹಿಂದುಳಿದ ಸಮುದಾಯದವರಿಗೆ ಮೀಸಲಿಟ್ಟಿದೆ.

ಈ ಪಟ್ಟಿಯಲ್ಲಿ ಪ್ರಶಾಂತ್‌ ಕಿಶೋರ್‌ ಹೆಸರಿಲ್ಲದಿರುವುದರಿಂದ ಕುತೂಹಲ ಮೂಡಿಸಿದ. ಪ್ರಶಾಂತ್‌ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಕ್ಷೇತ್ರ ರಾಘೋಪುರ ಅಥವಾ ತವರು ಕ್ಷೇತ್ರ ಕಾರ್ಗಹರ್‌ನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬಹುಮತ ವಿಜಯ - 120 ನಂಬರ್ ಪಡೆದ ನಟ । ಇಂದು ಬೆಳಗ್ಗೆ 10ಕ್ಕೆ ಸಿಎಂ ಆಗಿ ಶಪಥ
ಕೋಲ್ಕತಾ ಬ್ರಿಗೇಡ್ ಮೈದಾನದಲ್ಲಿ ಕೇಸರಿ ಜನಸಾಗರ