ಮೇ 17ಕ್ಕೆ ಅಂಡಮಾನ್‌ಗೆ ಮಾನ್ಸೂನ್‌ ಪ್ರವೇಶ

Published : May 13, 2026, 08:55 AM IST
Monsoon

ಸಾರಾಂಶ

ದೇಶದ ಕೃಷಿ ಮತ್ತು ಆರ್ಥಿಕತೆಯ ಮೂಲವಾದ ಮುಂಗಾರು ಮಾರುತಗಳುಈ ವಾರದ ಕೊನೆಯಲ್ಲಿ (ಮೇ 17) ದಕ್ಷಿಣ ಬಂಗಾಳದ ಉಪಸಾಗರ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್‌, ನಿಕೋಬಾರ್‌ ದ್ವೀಪಗಳಿಗೆ ಆಗಮಿಸುವ ಸಾಧ್ಯತೆಯಿದೆ.

ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಮೂಲವಾದ ಮುಂಗಾರು ಮಾರುತಗಳುಈ ವಾರದ ಕೊನೆಯಲ್ಲಿ (ಮೇ 17) ದಕ್ಷಿಣ ಬಂಗಾಳದ ಉಪಸಾಗರ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್‌, ನಿಕೋಬಾರ್‌ ದ್ವೀಪಗಳಿಗೆ ಆಗಮಿಸುವ ಸಾಧ್ಯತೆಯಿದೆ. 

ವಾಡಿಕೆಯಂತೆ ಇದು ಮೇ 22ಕ್ಕೆ ಅಂಡಮಾನ್‌ ಪ್ರವೇಶ

ವಾಡಿಕೆಯಂತೆ ಇದು ಮೇ 22ಕ್ಕೆ ಅಂಡಮಾನ್‌ ಪ್ರವೇಶಿಸುತ್ತದೆ.  

ಸುಮಾರು 5-6 ದಿನ ಮುಂಚಿತವಾಗಿ ಆಗಮಿಸಲಿದೆ

ಆದರೆ ಈ ಬಾರಿ ಸುಮಾರು 5-6 ದಿನ ಮುಂಚಿತವಾಗಿ ಆಗಮಿಸಲಿದೆ. ಸಾಮಾನ್ಯವಾಗಿ ಜೂ.1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುತ್ತದೆ. ಈ ಮೂಲಕ 4 ತಿಂಗಳ ಮಳೆಗಾಲ ಆರಂಭವಾಗುತ್ತದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಪಾಕ್‌ ಜತೆಗಿನ ಮಾತುಕತೆ ಬಾಗಿಲನ್ನೇ ಮುಚ್ಚಬೇಡಿ : ಆರೆಸ್ಸೆಸ್‌ನ ಹೊಸಬಾಳೆ
ನೀಟ್‌ ಪರೀಕ್ಷೆಯೇ ರದ್ದು : 23 ಲಕ್ಷ ಮಂದಿಗೆ ಶಾಕ್