ನನ್ನ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು : ಪ್ರಕಾಶ್‌ ರಾಜ್‌

KannadaprabhaNewsNetwork |  
Published : Apr 05, 2024, 01:07 AM ISTUpdated : Apr 05, 2024, 05:39 AM IST
 ಪ್ರಕಾಶ್‌ ರಾಜ್‌ | Kannada Prabha

ಸಾರಾಂಶ

ಬಹುನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುನ್ನ ತಾವು ಬಿಜೆಪಿ ಸೇರುವುದಾಗಿ ಹಬ್ಬಿರುವ ಸುದ್ದಿ ಸಂಪುರ್ಣ ಸುಳ್ಳು ಎಂದು ನಟ ಪ್ರಕಾಶ್ ರಾಜ್ ಗುರುವಾರ ಸ್ಪಷ್ಟಪಡಿಸಿದ್ದಾರೆ

ಹೈದರಾಬಾದ್‌: ಬಹುನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುನ್ನ ತಾವು ಬಿಜೆಪಿ ಸೇರುವುದಾಗಿ ಹಬ್ಬಿರುವ ಸುದ್ದಿ ಸಂಪುರ್ಣ ಸುಳ್ಳು ಎಂದು ನಟ ಪ್ರಕಾಶ್ ರಾಜ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

 ಪ್ರಕಾಶ್‌ ಗುರುವಾರ ಮಧ್ಯಾಹ್ನ ಬಿಜೆಪಿ ಸೇರುತ್ತಾರೆ ಎಂದು ‘ದ ಸ್ಕಿನ್ ಡಾಕ್ಟರ್‌’ ಎಂಬ ಟ್ವೀಟರ್‌ ಖಾತೆಯಲ್ಲಿ ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನಟ, ‘ನನ್ನನ್ನು ಖರೀದಿಸುವಷ್ಟು (ಸೈದ್ಧಾಂತಿಕವಾಗಿ) ಅವರು ಶ್ರೀಮಂತರಲ್ಲ ಎಂದು ಅವರು ಅರಿತುಕೊಂಡಿರಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ