ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್‌ನ ಎಟಿಎಂ: ಪ್ರಧಾನಿ ಮೋದಿ

KannadaprabhaNewsNetwork |  
Published : Mar 06, 2024, 02:23 AM ISTUpdated : Mar 06, 2024, 03:52 PM IST
MODI SNADESJ

ಸಾರಾಂಶ

ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಹೈದರಾಬಾದ್‌: ಕರ್ನಾಟಕವನ್ನು ಕಾಂಗ್ರೆಸ್‌ ಪಕ್ಷ ತನ್ನ ಎಟಿಎಂ ಮಾಡಿಕೊಂಡಿದೆ ಎಂದು ಹಲವು ಬಾರಿ ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ಕಾಂಗ್ರೆಸ್‌ ಪಾಲಿಗೆ ತೆಲಂಗಾಣ ಮತ್ತೊಂದು ಎಟಿಎಂ ಆಗಿದೆ ಎಂದು ಆರೋಪಿಸಿದ್ದಾರೆ.

ತೆಲಂಗಾಣದಲ್ಲಿ ಮಂಗಳವಾರ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಇದ್ದ ಕೆ ಸಿ ಚಂದ್ರ ಶೇಖರ ರಾವ್‌ ಅವರ ಬಿಆರ್‌ಎಸ್‌ ಪಕ್ಷ ತೆಲಂಗಾಣವನ್ನು ಲೂಟಿ ಮಾಡಿತು. ಈಗ ಕಾಂಗ್ರೆಸ್‌ ಯಾವುದೇ ದಾಖಲೆಗಳನ್ನು ಬಹಿರಂಗಪಡಿಸದೆ ತೆಲಂಗಾಣವನ್ನು ಎಟಿಎಂ ಮಾಡಿಕೊಂಡಿದೆ. ಈ ಎರಡೂ ಪಕ್ಷಗಳು ಹಗರಣಗಳ ಜಾಲದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ