ಇಂದು ಸರ್ವಪಕ್ಷ ನಿಯೋಗಗಳನ್ನು ಭೇಟಿ ಮಾಡಲಿರುವ ಮೋದಿ

KannadaprabhaNewsNetwork |  
Published : Jun 10, 2025, 06:29 AM ISTUpdated : Jun 10, 2025, 08:37 AM IST
ಮೋದಿ | Kannada Prabha

ಸಾರಾಂಶ

ಪಾಕಿಸ್ತಾನದ ಉಗ್ರಮುಖವಾಡವನ್ನು ಜಾಗತಿಕವಾಗಿ ಬಯಲು ಮಾಡಲು ವಿದೇಶಕ್ಕೆ ತೆರಳಿರುವ ಸರ್ವಪಕ್ಷ ನಿಯೋಗ ಭಾರತಕ್ಕೆ ಮರಳಿದ್ದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿಯೋಗದ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ನವದೆಹಲಿ: ಪಾಕಿಸ್ತಾನದ ಉಗ್ರಮುಖವಾಡವನ್ನು ಜಾಗತಿಕವಾಗಿ ಬಯಲು ಮಾಡಲು ವಿದೇಶಕ್ಕೆ ತೆರಳಿರುವ ಸರ್ವಪಕ್ಷ ನಿಯೋಗ ಭಾರತಕ್ಕೆ ಮರಳಿದ್ದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿಯೋಗದ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. 

ಏಳು ಸರ್ವ ಪಕ್ಷಗಳ ನಿಯೋಗ 33 ದೇಶ ಹಾಗೂ ಯುರೋಪಿಯನ್ ಯೂನಿಯನ್‌ಗೆ ತೆರಳಿ, ಪಾಕಿಸ್ತಾನದ ಅಸಲಿ ಮುಖವಾಡವನ್ನು ಬಯಲು ಮಾಡಿತ್ತು. ಮೂಲಗಳ ಪ್ರಕಾರ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಭೇಟಿ ಮಾಡಲಿದ್ದು, ಈ ವೇಳೆ ಸಂಸದರು ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. 

ಈಗಾಗಲೇ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ನಿಯೋಗಗಳನ್ನು ಭೇಟಿ ಮಾಡಿದ್ದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿದೇಶದಲ್ಲಿ ತಿಳಿಸುವ ಪ್ರಯತ್ನಗಳನ್ನು ಶ್ಲಾಘಿಸಿದ್ದರು. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ