ಕಾಂಗ್ರೆಸ್‌ ಗೆದ್ದರೆ ಮಹಿಳೆಯರಿಗೆ 5 ಗ್ಯಾರಂಟಿ: ರಾಹುಲ್‌ ಘೋಷಣೆ

KannadaprabhaNewsNetwork |  
Published : Mar 14, 2024, 02:02 AM IST
ಮಹಿಳೆಯರಿಗೆ ಗ್ಯಾರಂಟಿ | Kannada Prabha

ಸಾರಾಂಶ

ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 5 ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದೆ.

1. ಮಹಾಲಕ್ಷ್ಮೀ: ದೇಶದ ಕಡು ಬಡ ಕುಟುಂಬದ ತಲಾ ಒಬ್ಬ ಮಹಿಳೆಯ ಬ್ಯಾಂಕ್‌ ಖಾತೆಗೆ ಪ್ರತಿ ವರ್ಷ 1 ಲಕ್ಷ ರು. ನೇರ ವರ್ಗಾವಣೆ2. ಆಧಿ ಆಬಾದಿ, ಪೂರಾ ಹಕ್‌: ಕೇಂದ್ರ ಸರ್ಕಾರದ ನೇಮಕಾತಿ ವೇಳೆ ಶೇ.50ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲು ಇರಿಸುವುದು3. ಶಕ್ತಿ ಕಾ ಸಮ್ಮಾನ್‌: ಆಶಾ, ಅಂಗನವಾಡಿ, ಬಿಸಿಯೂಟ ನೌಕರರಿಗೆ ನೀಡುವ ಗೌರವಧನದಲ್ಲಿ ಕೇಂದ್ರದ ಪಾಲು ದುಪ್ಪಟ್ಟುಗೊಳಿಸುವುದು4. ಅಧಿಕಾರ ಮೈತ್ರಿ: ಎಲ್ಲಾ ಪಂಚಾಯ್ತಿಗಳಲ್ಲಿ ಒಬ್ಬ ಅರೆ ನ್ಯಾಯಾಂಗ ಅಧಿಕಾರಿ ನೇಮಕ. ಸ್ತ್ರೀಯರು ಅವರ ಹಕ್ಕು ತಿಳಿಯಲು, ಪಡೆಯಲು ನೆರವು5. ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌: ಉದ್ಯೋಗಸ್ಥ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಹಾಸ್ಟೆಲ್‌ ಸ್ಥಾಪನೆ. ಈಗಿರುವ ಹಾಸ್ಟೆಲ್‌ ದ್ವಿಗುಣ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜ್ಯಸಭೆಯಲ್ಲಿ ಆಪ್‌ಗೆ ಏಳು ಬೀಳು!
ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಲೈಸೆನ್ಸ್‌ ರದ್ದು