ಹತ್ಯೆಗೀಡಾದ ಗಾಯಕ ಸಿಧು ಮೂಸೆವಾಲಾ ಪೋಷಕರಿಗೆ ಗಂಡು ಮಗು ಜನನ

KannadaprabhaNewsNetwork |  
Published : Mar 18, 2024, 01:49 AM IST
ಸಿಧು ಮೂಸೆವಾಲಾ | Kannada Prabha

ಸಾರಾಂಶ

ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಪೋಷಕರು ಐವಿಎಫ್ ತಂತ್ರದ ಮೂಲಕ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬಟಿಂಡಾ: ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಪೋಷಕರು ಐವಿಎಫ್ ತಂತ್ರದ ಮೂಲಕ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ (60) ಫೇಸ್‌ಬುಕ್‌ ಖಾತೆಯಲ್ಲಿ ನವಜಾತ ಶಿಶುವಿನ ಜನನ ಘೋಷಿಸಿದರು. ಅವರ ಪತ್ನಿ ಚರಣ್ ಕೌರ್ ಮೂಸೆವಾಲಾ (58) ಶುಭದೀಪ್ ಅನ್ನು ಪ್ರೀತಿಸುವ ಕೋಟಿ ಜನರ ಆಶೀರ್ವಾದದೊಂದಿಗೆ ಕಿರಿಯ ಸಹೋದರನ ರೂಪದಲ್ಲಿ ಜನಿಸಿದ್ದಾನೆ ಎಂದು ಪೋಸ್ಟ್ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ