ನ್ಯಾಷನಲ್‌ ಹೆರಾಲ್ಡ್‌ ಆಸ್ತಿ ಕಬಳಿಸಲು ಸೋನಿಯಾ ಬಯಕೆ : ಇ.ಡಿ.

KannadaprabhaNewsNetwork |  
Published : Jul 02, 2025, 11:47 PM ISTUpdated : Jul 03, 2025, 06:21 AM IST
Sonia Gandhi, chairperson of the Congress Parliamentary Party (Photo/ANI)

ಸಾರಾಂಶ

ಕಾಂಗ್ರೆಸ್‌ ನಾಯಕಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು 2,000 ಕೋಟಿ ರು. ಮೌಲ್ಯದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಯನ್ನು ಕಬಳಿಸಲು ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು 2,000 ಕೋಟಿ ರು. ಮೌಲ್ಯದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಯನ್ನು ಕಬಳಿಸಲು ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ. 

ನ್ಯಾಷನಲ್ ಹೆರಾಲ್ಡ್ ಅಕ್ರಮ ಪರಭಾರೆ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಇ.ಡಿ. ಈ ವಾದ ಮಂಡಿಸಿದೆ. ಈಗಾಗಲೇ ಸೋನಿಯಾ ಹಾಗೂ ರಾಹುಲ್‌ ವಿರುದ್ಧ ಅದು ದೋಷಾರೋಪ ದಾಖಲಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಡಿಜಿ ಅರೆಸ್ಟ್‌ : ವೃದ್ಧಗೆ ₹1.3 ಕೋಟಿ ಪರಿಹಾರ
ಇಂದು ಬಂಗಾಳ ಹಂತ-1, ತಮಿಳುನಾಡು ಚುನಾವಣೆ