ರಾಜಸ್ಥಾನ: ‘2 ಮಕ್ಕಳ ನೀತಿ’ಗೆ ಸುಪ್ರೀಂ ಅಸ್ತು

KannadaprabhaNewsNetwork |  
Published : Feb 29, 2024, 02:01 AM IST
ಕುಟುಂಬ | Kannada Prabha

ಸಾರಾಂಶ

ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿರುವ ವ್ಯಕ್ತಿಗಳು ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ಹೊಸದಿಲ್ಲಿ: 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಯನ್ನು ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸುವುದರಿಂದ ನಿಷೇಧಿಸುವ ರಾಜಸ್ಥಾನ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಸರ್ಕಾರ ಈ ಹಿಂದೆ ನಿಯಮ ಜಾರಿಗೆ ತಂದು 2 ಅಥವಾ ಅದಕ್ಕಿಂತ ಕಮ್ಮಿ ಮಕ್ಕಳ ಹೊಂದಿದವರು ಮಾತ್ರ ನೌಕರಿಗೆ ಅರ್ಜಿ ಸಲ್ಲಿಸಬಹುದು ಎಂದಿತ್ತು. ಆದರೆ ಖಾಸಗಿ ಕಂಪನಿಗಿಲ್ಲದ ಈ ನಿಯಮ ಸರ್ಕಾರಿ ನೌಕರಿಗೇಕೆ ಎಂದು ಕೆಲವರು ಅರ್ಜಿ ಸಲ್ಲಿಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಭಾಗವತ್‌ ವಿರುದ್ಧ ನ್ಯೂಯಾರ್ಕಲ್ಲಿ ಖಲಿಸ್ತಾನಿ ಉಗ್ರರಿಂದ ಪ್ರತಿಭಟನೆ
ಇಡ್ಲಿ ಮಾರುವ ಬೆಂಗಳೂರಿನ ನಿಂಗಮ್ಮಗೆ ಮೋದಿ ಶಹಬ್ಬಾಸ್!