ಸುರಂಗದಲ್ಲಿ ಸಿಲುಕಿದ ಕಾರ್ಮಿಕರಿಗೆ ಲ್ಯಾಂಡ್‌ಲೈನ್‌ ಸಂಪರ್ಕ

KannadaprabhaNewsNetwork |  
Published : Nov 26, 2023, 01:15 AM IST
ಕಾರ್ಮಿಕರು | Kannada Prabha

ಸಾರಾಂಶ

ಇಲ್ಲಿನ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಅ ಕಲ್ಪಿಸುವುದಕ್ಕಾಗಿ ಲ್ಯಾಂಡ್‌ಲೈನ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಉತ್ತರಕಾಶಿ: ನುಕೂಲಇಲ್ಲಿನ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಅ ಕಲ್ಪಿಸುವುದಕ್ಕಾಗಿ ಲ್ಯಾಂಡ್‌ಲೈನ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಿಎಸ್‌ಎನ್‌ಎಲ್‌ ಈ ಸೌಲಭ್ಯವನ್ನು ಕಲ್ಪಿಸಿದ್ದು, ಕಾರ್ಮಿಕರಿಗೆ ಪೈಪ್‌ ಮೂಲಕ ಫೋನ್‌ ತಲುಪಿಸಲಾಗಿದೆ. ಆಹಾರ ಮತ್ತು ಅಗತ್ಯವಸ್ತುಗಳನ್ನು ಸಾಗಿಸಲು ನಿರ್ಮಾಣ ಮಾಡಲಾಗಿರುವ ಪೈಪ್‌ ಮೂಲಕವೇ ಫೋನ್‌ ಸಂಪರ್ಕ ಒದಗಿಸಲಾಗಿದೆ. ಈ ಮೂಲಕ ಅವರು ತಮ್ಮ ಕುಟುಂಬದ ಜೊತೆ ನಿರಂತರವಾಗಿ ಸಂಪರ್ಕದಲ್ಲಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೊಲ್ಲಿ ಯುದ್ಧದಿಂದ ವಾಣಿಜ್ಯ ಸಿಲಿಂಡರ್‌ ಪೂರೈಕೆಯಲ್ಲಿ ಭಾರಿ ವ್ಯತಯ : ಗ್ಯಾಸ್‌ ಬರದಿದ್ದರೆ ಹೋಟೆಲ್‌ ಬಂದ್‌
ಲೆಬನಾನ್‌ ಮನೆ ಮೇಲೆ ಇಸ್ರೇಲ್‌ ಅಪಾಯಕಾರಿ ಬಿಳಿ ರಂಜಕ ಪ್ರಯೋಗ