ಚಂದ್ರಶೇಖರ್‌ ಸೇರಿ 12 ಮಂದಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

KannadaprabhaNewsNetwork |  
Published : Apr 04, 2024, 01:05 AM ISTUpdated : Apr 04, 2024, 05:49 AM IST
ಜಿ.ಸಿ. ಚಂದ್ರಶೇಖರ್‌ | Kannada Prabha

ಸಾರಾಂಶ

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದ 12 ಜನರು ಬುಧವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದ 12 ಜನರು ಬುಧವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಸಭಾಪತಿ ಜಗದೀಪ್‌ ಧನಕರ್‌ ನೂತನ ಸದಸ್ಯರಿಗೆ ಗೋಪ್ಯತೆಯ ವಿಧಿ ಬೋಧಿಸಿದರು. 

ಇವರಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ ಆಯ್ಕೆಯಾದ ಜಿ.ಸಿ.ಚಂದ್ರಶೇಖರ್‌ ಕೂಡಾ ಸೇರಿದ್ದಾರೆ. ಉಳಿದಂತೆ ಕೇಂದ್ರ ಸಚಿವ ಎಲ್‌. ಮುರುಗನ್‌ ಹಾಗೂ ಧರ್ಮಶೀಲಾ ಗುಪ್ತಾ, ಮನೋಜ್ ಕುಮಾರ್ ಝಾ, ಸಂಜಯ್ ಯಾದವ್, ಗೋವಿಂದಭಾಯ್ ಲಾಲ್ಜಿಭಾಯಿ ಧೋಲಾಕಿಯಾ, ಸುಭಾಷ್ ಚಂದರ್, ಹರ್ಷ್ ಮಹಾಜನ್, ಅಶೋಕ್ ಸಿಂಗ್, ಚಂದ್ರಕಾಂತ್ ಹಂದೋರೆ, ಮೇಧಾ ವಿಶ್ರಮ್ ಕುಲಕರ್ಣಿ ಮತ್ತು ಸಾಧನಾ ಸಿಂಗ್.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ