ನವದೆಹಲಿ: ಕಳ್ಳತನ ಪ್ರಕರಣವೊಂದರಲ್ಲಿ ಕಣ್ಣನ ಪತ್ತೆಗಾಗಿ ಬಲೆ ಬೀಸುವ ಬದಲು ನ್ಯಾಯಾಧೀಶರಿಗಾಗಿ ಹುಡುಕಾಟ ನಡೆಸಿದ ವಿಚಿತ್ರ ಘಟನೆ ಉತ್ತರಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಈ ಎಡವಟ್ಟು ಭಾರೀ ಟೀಕೆಗೆ ಗುರಿಯಾಗಿದೆ.
ಹೀಗಾಗಿ ಪೊಲೀಸರು ನಗ್ಮಾ ಖಾನ್ ಹೆಸರಿನ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ. ಬಳಿಕ ನ್ಯಾಯಾಲಯದಲ್ಲಿ ‘ಜಾಮೀನು ರಹಿತ ವಾರಂಟ್ ಜಾರಿಗೆ ಮುಂದಾದಾಗ ಆ ವಿಳಾಸದಲ್ಲಿ ನಗ್ಮಾ ಹೆಸರಿನಲ್ಲಿ ಯಾರು ಇರಲಿಲ್ಲ’ ಎಂದು ಕೋರ್ಟ್‌ಗೆ ತಿಳಿಸಿದ್ದರು. ಈ ವೇಳೆ ನ್ಯಾಯಾಧೀಶೆ ನಗ್ಮಾ ಅವರಿಗೆ ಪೊಲೀಸ್ ಅಧಿಕಾರಿಯ ಗೊಂದಲ ಬೆಳಕಿಗೆ ಬಂದಿದೆ.