ಸೈಫ್‌ಗೆ ಚೂರಿ ಇರಿತದ ವೇಳೆ ಪತ್ನಿ ಕರೀನಾ ಮೇಲೂ ಹಲ್ಲೆ ನಡೆದಿತ್ತು

KannadaprabhaNewsNetwork |  
Published : Jul 13, 2025, 01:18 AM ISTUpdated : Jul 13, 2025, 04:59 AM IST
ಕರೀನಾ  | Kannada Prabha

ಸಾರಾಂಶ

ಜನವರಿಯಲ್ಲಿ ನಟ ಸೈಫ್ ಅಲಿ ಖಾನ್‌ ಅವರ ಮೇಲೆ ದಾಳಿ ನಡೆದ ಬಳಿಕ ಪತ್ನಿ ಕರೀನಾ ಕಪೂರ್‌ ಮೇಲೆಯೂ ಸಹ ದಾಳಿಯ ಯತ್ನ ನಡೆದಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.

ಮುಂಬೈ: ಜನವರಿಯಲ್ಲಿ ನಟ ಸೈಫ್ ಅಲಿ ಖಾನ್‌ ಅವರ ಮೇಲೆ ದಾಳಿ ನಡೆದ ಬಳಿಕ ಪತ್ನಿ ಕರೀನಾ ಕಪೂರ್‌ ಮೇಲೆಯೂ ಸಹ ದಾಳಿಯ ಯತ್ನ ನಡೆದಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಸೈಫ್‌ರನ್ನು ಮನೆಗೆ ಕರೆತರಲು ಕರೀನಾ ಆಸ್ಪತ್ರೆಗೆ ಹೊರಟಿದ್ದರು. ಈ ವೇಳೆ ಸೈಫರ್‌ರನ್ನು ಮನೆಗೆ ಕರೆತರುವ ವೇಳೆ ಕರೀನಾ ಅವರ ಕಾರಿನ ಮೇಲೆ ಅನಾಮಿಕರು ದಾಳಿ ಮಾಡಿ, ಕಾರು ಅಲುಗಾಡುವಂತೆ ಮಾಡಿದ್ದರು. 

ಈ ಹಿನ್ನೆಲೆಯಲ್ಲಿ ಕರೀನಾ, ವಾಪಸ್‌ ಮನೆಗೆ ತೆರಳಿ ಸೈಫ್‌ರನ್ನು ಮನೆಗೆ ತರುವ ಹೊಣೆ ನನಗೆ ವಹಿಸಿದ್ದರು ಎಂದು ಹಾಲಿ ನಟನ ಮನೆಯ ಭದ್ರತೆ ವಹಿಸಿಕೊಂಡಿರುವ ರೋನಿತ್‌ ರಾಯ್‌ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ತ.ನಾಡಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಬಂಗಾರದ ಉಂಗುರ!
ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ