ಅಖಿಲ ಅಮ್ಮ ಕೊಡವ ಸಮಾಜ ಅಭಿವೃದ್ಧಿಗೆ 20 ಲಕ್ಷ ರು. ಚೆಕ್ ವಿತರಣೆ

KannadaprabhaNewsNetwork |  
Published : Mar 14, 2026, 02:45 AM IST
13-ಎನ್ಪಿ ಕೆ-7.ಕೊಡಗು ಅಖಿಲ ಅಮ್ಮ ಕೊಡವಸಮಾಜ  ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ 20 ಲಕ್ಷ ರೂಗಳ ಚೆಕ್ನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಶಾಸಕರಾದ ಎ.ಎಸ್.ಪೊನ್ನಣ್ಣನವರು ಸಮಾಜದ ಅಧ್ಯಕ್ಷರಾದ ಬಾನಂಡಪ್ರಥ್ಯು ರವರಿಗೆ ವಿಧಾನ ಸೌಧದಲ್ಲಿಶುಕ್ರವಾರ ಹಸ್ತಾಂತರ ಮಾಡಿದರು. | Kannada Prabha

ಸಾರಾಂಶ

ಕೊಡಗು ಅಖಿಲ ಅಮ್ಮ ಕೊಡವ ಸಮಾಜ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ 20 ಲಕ್ಷ ರು. ಮೊತ್ತದ ಚೆಕ್‌ನ್ನು ಶಾಸಕ ಎ.ಎಸ್. ಪೊನ್ನಣ್ಣ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಮಾಜದ ಅಧ್ಯಕ್ಷ ಬಾನಂಡ ಪ್ರಥ್ಯು ಅವರಿಗೆ ಹಸ್ತಾಂತರಿಸಿದರು.

ನಾಪೋಕ್ಲು: ಕೊಡಗು ಅಖಿಲ ಅಮ್ಮ ಕೊಡವ ಸಮಾಜ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ 20 ಲಕ್ಷ ರು. ಮೊತ್ತದ ಚೆಕ್‌ನ್ನು ಶಾಸಕ ಎ.ಎಸ್. ಪೊನ್ನಣ್ಣ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಮಾಜದ ಅಧ್ಯಕ್ಷ ಬಾನಂಡ ಪ್ರಥ್ಯು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅಮ್ಮ ಕೊಡವ ಸಮಾಜದ ಪ್ರಮುಖರಾದ ಪುತ್ತಾಮನೆ ಅನಿಲ್ ಪ್ರಸಾದ್, ನೇರಿಯಂಡಮ್ಮನ ಸುಬ್ರಮಣಿ, ಜನಾರ್ದನ, ಬಾನಂಡ ಸುನೀತ್, ಸೂದನ್, ಹೆಮ್ಮಚ್ಚಿಮನೆ ಎನ್. ಹರೀಶ್, ಎಚ್.ಎಂ. ಹರೀಶ್, ಮನ್ನಕಮನೆ ಎ. ಬಾಲಕೃಷ್ಣ, ಎಂ.ಎಂ. ಬಾಲಕೃಷ್ಣ, ಎಚ್.ಆರ್. ಮದನ್, ಪುತ್ತಾಮನೆ ಪರ್ವತ್, ಯತೀಶ್, ಎಚ್.ಎಂ. ಪ್ರಶಾಂತ್, ಕೊಡಿಂಜಮ್ಮನ ಬಾಲಕೃಷ್ಣ, ಶರಣು, ವಿಜು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ