ಕುಶಾಲನಗರ: ಮಂಡೆಪಂಡ ಬೋಸ್ ಮೊಣ್ಣಪ್ಪಗೆ ಗೌರವ

KannadaprabhaNewsNetwork |  
Published : May 08, 2026, 02:45 AM IST
ಸನ್ಮಾನ ಸಂದರ್ಭ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ ಪಡೆದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರನ್ನು ಕುಶಾಲನಗರ ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ ಪಡೆದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರನ್ನು ಕುಶಾಲನಗರ ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕುಶಾಲನಗರ ನಿವೃತ್ತ ಸರ್ಕಾರಿ ನೌಕರರ ಸಂಘದ ಕಟ್ಟಡ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರಾದ ಎಂ ಎಚ್ ನಜೀರ್ ಅಹ್ಮದ್ ಅವರ ನೇತೃತ್ವದಲ್ಲಿ ಸನ್ಮಾನಿಸಿದರು. ಕಾರ್ಯದರ್ಶಿ ಕೆಂಚಪ್ಪ, ಖಜಾಂಚಿ ವಿ ಆರ್ ಹೆಗ್ಡೆ, ಸಲಹೆಗಾರರಾದ ದಿವಾಕರ್, ಜಂಟಿ ಕಾರ್ಯದರ್ಶಿ ರಾಜಪ್ಪ, ಕೆ ಎ ನಾಣಯ್ಯ ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಹೋರಾತ್ರಿ ಧರಣಿ ಸ್ಥಳಕ್ಕೆ ಎಂಎಲ್ಸಿ ನಿರಾಣಿ ಭೇಟಿ
20 ವರ್ಷದ ಸಮಸ್ಯೆ ಪರಿಹರಿಸಿ