ಚಿರತೆ ಸೆರೆಗೆ ಕಣದಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿ

KannadaprabhaNewsNetwork |  
Published : May 12, 2026, 02:00 AM IST
ಹಾವೇರಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆಗಟ್ಟಿ ಸೋಮವಾರ ದಿಢೀರ್ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಇಂಡಿಗನತ್ತ ಗ್ರಾಮದಲ್ಲಿ 10 ವರ್ಷದ ಬಾಲಕನನ್ನು ಹೊತ್ತೊಯ್ದು ಕೊಂದು ಹಾಕಿದ ಚಿರತೆಯ ಚಲನವಲನವು ಥರ್ಮಲ್‌ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ಸೆರೆಗೆ 4 ಬೋನ್‌ಗಳ ಅಳವಡಿಕೆ । ಥರ್ಮಲ್‌ ಡ್ರೋನ್‌ ಕ್ಯಾಮೆರಾದಲ್ಲಿ ಚಿರತೆ ಸಂಚಾರ ಸೆರೆ । ಪಾದಯಾತ್ರೆಗೆ ಬ್ರೇಕ್‌

---

ಕನ್ನಡಪ್ರಭ ವಾರ್ತೆ ಹನೂರು

ಇಂಡಿಗನತ್ತ ಗ್ರಾಮದಲ್ಲಿ 10 ವರ್ಷದ ಬಾಲಕನನ್ನು ಹೊತ್ತೊಯ್ದು ಕೊಂದು ಹಾಕಿದ ಚಿರತೆಯ ಚಲನವಲನವು ಥರ್ಮಲ್‌ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ಸೆರೆಗೆ 4 ಡ್ರೋನ್‌:

ಚಿರತೆಯ ಸೆರೆಗೆ 4 ಬೋನ್‌ಗಳನ್ನು ಅರಣ್ಯ ಇಲಾಖೆ ಅಳವಡಿಸಿದ್ದು, ಸ್ಥಳದಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಜೊತೆಗೆ ರಾತ್ರಿಯಿಡೀ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಥರ್ಮಲ್‌ ಡ್ರೋನ್‌ನಲ್ಲಿ ಚಿರತೆ ಓಡಾಟದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೀಗಾಗಿ ಸದ್ಯಕ್ಕೆ ನಾಗಮಲೆಗೆ ತೆರಳುವ ಪಾದಯಾತ್ರಿಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವತತ್ವ ಪಾಲಿಸಿದರೆ ಜನ್ಮ ಸಾರ್ಥಕ: ಎಸ್.ಎಸ್.ಪಾಟೀಲ್
ಸರ್ಕಾರಿ ಗೌರವದೊಂದಿಗೆ ಸುಧಾಕರ್‌ ಅಂತ್ಯಕ್ರಿಯೆ