ಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ಅಗಸನಪುರ ಗ್ರಾಮದಲ್ಲಿ 40 ಲಕ್ಷ ರು. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವಶ್ಯಕವಿರುವ ದುರಸ್ಥಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವರ್ಣಿತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಮೊಳೆದೊಡ್ಡಿ ಲಿಂಗರಾಜು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎಂ.ಶಿವಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಶಶಿರಾಜು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮಾದೇಶ, ಮುಖಂಡರಾದ ಪ್ರಸಾದ್, ನಾಗಮಹದೇವು, ಚೆಸ್ಕಾಂ ಎಇಇ ಪ್ರೇಮ್ ಕುಮಾರ್, ಸೋಮಶೇಖರ್ ಸೇರಿದಂತೆ ಹಲವರು ಇದ್ದರು.ಚಿಕ್ಕಮಂಡ್ಯದಲ್ಲಿ ಹೆಲಿ ಟೂರಿಸಂಗೆ ಸ್ಥಳ ಪರಿಶೀಲನೆಕನ್ನಡಪ್ರಭ ವಾರ್ತೆ ಮಂಡ್ಯ
ಪರಿಶೀಲನೆ ಸಂದರ್ಭದಲ್ಲಿ ಹೆಲಿಪ್ಯಾಡ್ ವ್ಯವಸ್ಥೆಗೆ ಅಗತ್ಯವಿರುವ ಸ್ಥಳದ ಲಭ್ಯತೆ ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ನಿರ್ವಹಣೆ, ತುರ್ತು ವೈದ್ಯಕೀಯ ಸೇವೆಗಳ ಸಿದ್ಧತೆ ಹಾಗೂ ಅಗ್ನಿಶಾಮಕ ವ್ಯವಸ್ಥೆಗಳ ಸೌಲಭ್ಯ ಕುರಿತು ಸಮಗ್ರವಾಗಿ ಪರಿಶೀಲಿಸಿದರು.