400, 800 ಮೀ. ಓಟದ ಸ್ಪರ್ಧೆಯಲ್ಲಿ ಅಧಿಕಾ ಪ್ರಥಮ

KannadaprabhaNewsNetwork |  
Published : Aug 22, 2024, 12:53 AM IST
ತಾಲೂಕು ಮಟ್ಟಕ್ಕೆ ಆಯ್ಕೆಯಾದ ಪಿಡಿಜೆ ಪ್ರೌಢಶಾಲೆ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ ಜೋಶಿ, ಸಿಆರ್‌ಪಿ ಶಿವನಗೌಡ ಬಿರಾದಾರ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?