44 ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು ನಿಗಮಾಧ್ಯಕ್ಷರ ಹುದ್ದೆ
KannadaprabhaNewsNetwork | Updated : Feb 29 2024, 08:18 AM IST
ಸಾರಾಂಶ
44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂತಿಮಗೊಳಿಸಿ ಸಹಿ ಹಾಕಿದ್ದಾರೆ. ಗುರುವಾರ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ.

ವಿನೋದ್ ಅಸೂಟಿ-ಉಪಾಧ್ಯಕ್ಷ, ಕ್ರೀಡಾ ಪ್ರಾಧಿಕಾರ
ಸರೋವರ ಶ್ರೀನಿವಾಸ್, ಅಧ್ಯಕ್ಷ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ