ಪಾವಗಡ ತಾಲೂಕಿಗೆ 500 ಮನೆ ಭರವಸೆ

KannadaprabhaNewsNetwork |  
Published : Jun 25, 2025, 01:18 AM IST
ಫೋಟೋ 24ಪಿವಿಡಿ1ಪಾವಗಡ,ಶಾಸಕ ಎಚ್‌.ವಿ. ವೆಂಕಟೇಶ್‌ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಸಚಿವ ಜಮೀರ್‌ ಆಹಮ್ಮದ್‌ ಅವರನ್ನು ಭೇಟಿಯಾಗಿ ತಾಲೂಕಿನ ವಸತಿ ಹೀನರಿಗೆ 500ಮನೆ ಮಂಜೂರಾತಿ ಕಲ್ಪಿಸುವಂತೆ ಮನವಿ ಮಾಡಿದರು. | Kannada Prabha

ಸಾರಾಂಶ

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್‌.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು.

ಪಾವಗಡ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್‌.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು. ಹಾಗೆಯೇ ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ 2ಕೋಟಿ ರು.ಅನುದಾನ, ಪಟ್ಟಣದಲ್ಲಿ ಅಲ್ಪಸಂಖ್ಯಾತ ಮುರಾರ್ಜಿ ವಸತಿ ಶಾಲೆ ಮಂಜೂರಾಗಿ ಕುರಿತು ಚರ್ಚೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಜಮೀರ್‌ ಆದಮ್ಮದ್‌ ಜನಪರವಾದ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!