ರಾಕೇಶ್‌ ಸಿದ್ದರಾಮಯ್ಯ ಪುಣ್ಯ ಸ್ಮರಣೆ

KannadaprabhaNewsNetwork |  
Published : Jul 29, 2024, 12:48 AM IST
45 | Kannada Prabha

ಸಾರಾಂಶ

ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌, ಶಾಸಕರಾದ ಡಿ. ರವಿಶಂಕರ್‌, ಅನಿಲ್‌ ಚಿಕ್ಕಮಾದು, ಗಣೇಶ್‌ಪ್ರಸಾದ್, ದರ್ಶನ್‌ಧ್ರುವನಾರಾಯಣ್

ಕನ್ನಡಪ್ರಭ ವಾರ್ತೆ ಮೈಸೂರು

ರಾಕೇಶ್‌ ಸಿದ್ದರಾಮಯ್ಯ ಅವರ 9ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಮೈಸೂರು ತಾಲೂಕು ಕಾಟೂರು ಗ್ರಾಮದ ಅವರ ತೋಟದಲ್ಲಿ ನೆರವೇರಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಕುಟುಂಬ ವರ್ಗವದರು

ಪಾಲ್ಗೊಂಡು ರಾಕೇಶ್‌ ಸಮಾಧಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌, ಶಾಸಕರಾದ ಡಿ. ರವಿಶಂಕರ್‌, ಅನಿಲ್‌ ಚಿಕ್ಕಮಾದು, ಗಣೇಶ್‌ಪ್ರಸಾದ್, ದರ್ಶನ್‌ಧ್ರುವನಾರಾಯಣ್, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌, ಮಾಜಿ ಸಂಸದ ಎಂ. ಶಿವಣ್ಣ, ಧವನ್‌ ರಾಕೇಶ್‌, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ, ಬಿ. ಶಿವಸ್ವಾಮಿ, ಮಹಾದೇವ್‌, ಕೆ.ಎನ್‌. ವಿಜಯ್‌, ಮುಖಂಡರಾದ ಮಾರ್ಬಳ್ಳಿ ಕುಮಾರ್‌, ಉದ್ಬೂರು ಕೃಷ್ಣ, ಬಸವರಾಜು, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಎಸ್ಪಿ ವಿಷ್ಣುವರ್ಧನ್‌ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ