ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ

KannadaprabhaNewsNetwork |  
Published : Dec 04, 2023, 01:30 AM IST
ಚಿತ್ರ: ಡಿ೩-ಬಿಡಿವಿಟಿ೪ಆಟವಾಡುತ್ತಿದ್ದ ಬಾಲಕನೋರ್ವನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದ್ದು, ತೀವ್ರ ಗಾಯಗೊಂಡಿರುವ ಬಾಲಕನ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು. | Kannada Prabha

ಸಾರಾಂಶ

ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.

ಭದ್ರಾವತಿ: ಆಟವಾಡುತ್ತಿದ್ದ ಬಾಲಕನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ನಗರದ ಮಿಲ್ಟ್ರಿಕ್ಯಾಂಪ್‌ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದೆ. ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.

- - - -ಡಿ3ಬಿಡಿವಿಟಿ4:

ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಸಿಯೋಥೆರಪಿಗೆ ವಿಶ್ವಾದ್ಯಂತ ವಿಫುಲ ಅವಕಾಶ : ಯುಟಿ ಖಾದರ್‌
ಪುತ್ರನ ಪಾಸ್‌ಪೋರ್ಟ್‌ಗಾಗಿ ಅನಂತ್‌ ಕೋರ್ಟ್‌ಗೆ ಮನವಿ