ಡಿಕೆ ಶಿವಕುಮಾರ್‌ಗಾಗಿ ಹರಕೆ: ಘಾಟಿಯಲ್ಲಿ 1,001 ಈಡುಗಾಯಿ ಓಡೆದ ಕಾರ್ಯಕ್ರರ್ತರು

KannadaprabhaNewsNetwork |  
Published : Nov 26, 2025, 01:30 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಘಾಟಿ ಸುಬ್ರಹ್ಮಣ್ಯದಲ್ಲಿ 1001 ಈಡುಗಾಯಿ ಒಡೆದರು. | Kannada Prabha

ಸಾರಾಂಶ

ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾದ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ 1,001 ಈಡುಗಾಯಿ‌ ಒಡೆದು ಡಿಕೆಶಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ:

ಉಪಮುಖ್ಯಮಂತ್ರಿ ಡಿ.ಕೆ‌ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು‌ ಹಾರೈಸಿ ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾದ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ 1,001 ಈಡುಗಾಯಿ‌ ಒಡೆದು ಡಿಕೆಶಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಈ‌ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶರತ್ ಪಟೇಲ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ಯಶವಂತ್ , ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೇರಳಘಟ್ಟ ರಾಕೇಶ್ ಗೌಡ , ತಾಲೂಕು ಉಪಾಧ್ಯಕ್ಷ ಶ್ರವಣೂರು ರಾಜೇಶ್ , ತೂಬಗೆರೆ ಬ್ಲಾಕ್ ಅಧ್ಯಕ್ಷ ನರಸಿಂಹಮೂರ್ತಿ, ಯುವ ಕಾಂಗ್ರೆಸ್ ಮುಖಂಡ ವಿನಯ್ ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.ಫೋಟೋ-25ಕೆಡಿಬಿಪಿ3- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಘಾಟಿ ಸುಬ್ರಹ್ಮಣ್ಯದಲ್ಲಿ 1001 ಈಡುಗಾಯಿ ಒಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!