ಬಿಜೆಪಿ ಗೆಲುವನ್ನು ಸಂಭ್ರಮಿಸಿದ ಕಾರ್ಯಕರ್ತರು

KannadaprabhaNewsNetwork |  
Published : Oct 09, 2024, 01:36 AM IST
ಚಿತ್ರ ಶೀರ್ಷಿಕೆ8ಎಂ ಎಲ್ ಕೆ2ಮೊಳಕಾಲ್ಮುರು ಪಟ್ಟಣದ ಬಸ್ ನಿಲ್ದಾಣದಲ್ಲಿ ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನಿಂದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. | Kannada Prabha

ಸಾರಾಂಶ

Activists celebrate BJP's victory

ಕನ್ನಡಪ್ರಭ ವಾರ್ತೆ, ಮೊಳಕಾಲ್ಮುರು

ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು ಹಾಗೂ ಜಮ್ಮು ಕಾಶ್ಮೀರದಲ್ಲಿ ಅಭೂತಪೂರ್ವ ಸಾಧನೆಗೈದ ಭಾರತೀಯ ಜನತಾ ಪಾರ್ಟಿಯ ಗೆಲುವಿನಿಂದ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು. ಬಸ್ ನಿಲ್ದಾಣದ ಆವರಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಬಿಜೆಪಿ ಅಭೂತ ಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಮಂಡಲ ಅಧ್ಯಕ್ಷ ಡಾ ಪಿ.ಎಂ.ಮಂಜುನಾಥ, ಮುಖಂಡರಾದ ಶ್ರೀರಾಮರೆಡ್ಡಿ, ಕೃಷ್ಣಪ್ಪ, ಮೂರ್ತಿ, ನಾಗರಾಜ್, ಪ.ಪಂ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಲಕ್ಷ್ಮಣ ಪಿ, ಮಂಜಣ್ಣ, ಪಕ್ಷದ ಪದಾಧಿಕಾರಿಗಳಾದ ಪ್ರಭಾಕರ, ಸಿದ್ದಾರ್ಥ, ಹರೀಶ್, ಗೋವಿಂದಣ್ಣ, ಕಿರಣ್ ಗಾಯಕ್ವಾಡ್, ತಿಪ್ಪೇಸ್ವಾಮಿ, ಮರಿಸ್ವಾಮಿ, ಸ್ವಾಮಿ, ಸಿದ್ದಣ್ಣ, ಶಿವು ಕೆರೆ, ರಾಮಾಂಜಿನೇಯ, ಹನುಮಂತಪ್ಪ, ಶಿವಣ್ಣ ಇದ್ದರು.----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ