ಬಪ್ಪನಾಡು ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

KannadaprabhaNewsNetwork |  
Published : Aug 14, 2024, 12:48 AM ISTUpdated : Aug 14, 2024, 12:49 AM IST
ಬಪ್ಪನಾಡು ಕ್ಷೇತ್ರಕ್ಕೆ ಕಿರಿಕ್ ಪಾರ್ಟಿ ಚಲನಚಿತ್ರದ ಖ್ಯಾತ ನಟ ರಕ್ಷಿತ್ ಶೆಟ್ಟಿ ಭೇಟಿ | Kannada Prabha

ಸಾರಾಂಶ

ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಿರಿಕ್ ಪಾರ್ಟಿ ಖ್ಯಾತಿಯ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ಅರ್ಚಕ ನರಸಿಂಹ ಭಟ್ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಟನಿಗೆ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತಸರ ಎನ್‌.ಎಸ್‌. ಮನೋಹರ ಶೆಟ್ಟಿ, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು. ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮಧ್ಯಾಹ್ನ 3ಕ್ಕೆ ಪಿಯುಸಿ ಫಲಿತಾಂಶ
ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ