ಕಾಗೋಡು ತಿಮ್ಮಪ್ಪ ಮನೆಗೆ ಸಚಿವ ಮಧು, ನಟ ಶಿವಣ್ಣ ದಂಪತಿ ಭೇಟಿ

KannadaprabhaNewsNetwork |  
Published : Mar 04, 2024, 01:19 AM ISTUpdated : Mar 04, 2024, 03:38 PM IST
೩ಕೆ.ಎಸ್.ಎ.ಜಿ.೩ | Kannada Prabha

ಸಾರಾಂಶ

ಸಾಗರ ಪಟ್ಟಣದ ಜೋಸೆಫ್‌ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.

ಸಾಗರ: ಪಟ್ಟಣದ ಜೋಸೆಫ್‌ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧಿಸುತ್ತಾರೆ ಎನ್ನುವ ಕಾರಣಕ್ಕೆಈ ಭೇಟಿ ಮಹತ್ವ ಪಡೆದಿದ್ದು, ಶಿವರಾಜಕುಮಾರ್ ದಂಪತಿ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ನೀರು ದರ ಶೇ.3 ಹೆಚ್ಚಳ
ಇಂದು ವರ್ಣರಂಜಿತ ಬೆಂಗಳೂರು ಕರಗ